ಪಿಲಿಕುಳ: ಅ.19 ಮತ್ತು 26 ರಂದು ಸಾರ್ವಜನಿಕರ ವೀಕ್ಷಣೆಗೆ ಅವಕಾಶ 

Spread the love

ಪಿಲಿಕುಳ: ಅ.19 ಮತ್ತು 26 ರಂದು ಸಾರ್ವಜನಿಕರ ವೀಕ್ಷಣೆಗೆ ಅವಕಾಶ 

ಮಂಗಳೂರು: ದಸರಾ ರಜೆ ಇರುವ ಪ್ರಯುಕ್ತ ಅಕ್ಟೋಬರ್ 19 ಮತ್ತು 26 ರ ಸೋಮವಾರಗಳಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಮೃಗಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments