Home Mangalorean News Kannada News ಮಂಗಳೂರು ಮನಪಾ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ

ಮಂಗಳೂರು ಮನಪಾ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ

Spread the love

ಮಂಗಳೂರು ಮನಪಾ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

2018ನೆ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ರತ್ನಂ ಪಾಂಡೆ ಇದಕ್ಕೂ ಮೊದಲು ಬೆಗಳೂರಿನಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಕರ್ತವ್ಯ ನಿರ್ವಹಿಸಿದ್ದರು.


Spread the love

Exit mobile version