ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ

Spread the love

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ

ಮೈಸೂರು : ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಅವರು ಶನಿವಾರ ರಾತ್ರಿ ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶುಕ್ರವಾರ ತಡರಾತ್ರಿ ಉಸಿರಾಟದ ತೊಂದರೆಗೊಳಗಾದ ಅವರನ್ನು ಶನಿವಾರ ಬೆಳಗಿನ ಜಾವ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು(ಜು.11) ನಿಧನರಾಗಿದ್ದಾರೆ.

70-80ರ ದಶಕದಲ್ಲಿ ಜಾನಕಿ ಅವರು ಹಲವು ಹಾಡುಗಳನ್ನು ಹಾಡಿದರು. ಈವರೆಗೆ ಸುಮಾರು 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದಾರೆ.

ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಮೃತದೇಹವನ್ನು ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.


Spread the love
Subscribe
Notify of

0 Comments