Home Mangalorean News Kannada News ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ

ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ

Spread the love

ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ

ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ಅವರನ್ನು ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

2022 ನೇ ಐಪಿಎಸ್ ಬ್ಯಾಚಿನ ಸ್ಯಾಮ್ ವರ್ಗಿಸ್ ಅವರು ಬೆಂಗಳೂರಿನ ಅಪರಾಧ ತನಿಖಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು ಪ್ರಸ್ತುತ ಮಂಗಳೂರು ನಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲಿದ್ದಾರೆ.


Spread the love

Exit mobile version