Home Mangalorean News Kannada News ಏ. 7 ರಂದು ಹಿರಿಯಡ್ಕದಲ್ಲಿ ಶ್ಯಾಮಿಲಿ ಸ್ಟ್ರಿಂಗ್ಸ್ ಲೋಕಾರ್ಪಣೆ

ಏ. 7 ರಂದು ಹಿರಿಯಡ್ಕದಲ್ಲಿ ಶ್ಯಾಮಿಲಿ ಸ್ಟ್ರಿಂಗ್ಸ್ ಲೋಕಾರ್ಪಣೆ

Oplus_131072
Spread the love

ಏ. 7 ರಂದು ಹಿರಿಯಡ್ಕದಲ್ಲಿ ಶ್ಯಾಮಿಲಿ ಸ್ಟ್ರಿಂಗ್ಸ್ ಲೋಕಾರ್ಪಣೆ

ಹಿರಿಯಡ್ಕ ಪರಿಸರದ ಪ್ರಕೃತಿ ರಮಣೀಯವಾಗಿರುವ ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿ ಸುಮಾರು ವಿಶಾಲ 5 ಎಕರೆ ವಿಶಾಲ ಪ್ರದೇಶದಲ್ಲಿ ತಲೆ ಎತ್ತಿರುವ ಒಂದೇ ಸೂರಿನಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಹಾಗೂ ಸಂಪೂರ್ಣ ಹವಾನಿಯಂತ್ರಿತ ಕೋಸ್ಟಲ್ವುಡ್ ರೆಸಾರ್ಟ್ಸ್ ಉಡುಪಿಯ ಸಹಸಂಸ್ಥೆ ಶ್ಯಾಮಿಲಿ ಸ್ಟ್ರಿಂಗ್ಸ್ ಏ. 7 ರಂದು ಲೋಕಾರ್ಪಣೆಯಾಗಲಿದೆ.

ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಕನ್ವೆನ್ಷನ್ ಸೆಂಟರ್ಯನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗಬೇಕೆನ್ನುವ ನಿಟ್ಟಿನಲ್ಲಿ ಡಾ.ಜಿ. ಶಂಕರ್ ಅವರ ಕನಸ್ಸಿನ ಯೋಜನೆ ಶ್ಯಾಮಿಲಿ ಸ್ಪಿçಂಗ್ಸ್ಯನ್ನು ನಿರ್ಮಾಣ ಮಾಡಲಾಗಿದೆ. ಮದುವೆ, ಸೀಮಂತ, ಸಭೆ, ಸಮಾರಂಭ, ಕಾರ್ಪೋರೇಟ್ ವಲಯದ ಮೀಟಿಂಗ್, ಪಾರ್ಟಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ.

ವಿಶಾಲ ಭೂ ಪ್ರದೇಶದಲ್ಲಿ ಪಾರ್ಕಿಂಗ್, ಮಕ್ಕಳದ ಆಟದ ಮೈದಾನ, ತೆರೆದ ಸಭಾಂಗಣಗಳನ್ನು ಒಳಗೊಂಡಿರುವ ಶ್ಯಾಮಿಲಿ ಸ್ಟ್ರಿಂಗ್ಸ್ ರಾಯಲ್ ಲುಕ್ ಕೊಟ್ಟಿದ್ದು, ಆಕರ್ಷಣೀಯ ಸ್ಥಳವಾಗಿದೆ.

ಸಂಪೂರ್ಣ ಹವಾನಿಯಂತ್ರಿತ 1000 ಮಂದಿ ಆಸೀನರಾಗುವುದಕ್ಕೆ ಬೇಕಾದ ವ್ಯವಸ್ಥೆವುಳ್ಳ ಶಾನ್ವಿಕ ಕನ್ವೆನ್ಷನ್ ಸೆಂಟರ್, ಊಟಕ್ಕೆ ಪ್ರತ್ಯೇಕವಾಗಿರುವ ಶನಾಯ ಗ್ರ್ಯಾಂಡ್ ಹಾಲ್ಗಳಿವೆ. (ವೆಜ್ ಹಾಗೂ ನಾನ್ವೆಜ್ಗೆ ಪ್ರತ್ಯೇಕ ಅಡುಗೆ ಕೋಣೆ) ಸೌಲಭ್ಯವಿದೆ. ಸಭಾಂಗಣದ ಸನಿಹದಲ್ಲೇ ಅನುಗ್ರಹದಾತ ಶ್ರೀಪ್ರಸನ್ನ ಗಣಪತಿ ಮಂದಿರ ಇದೆ.
ಶ್ಯಾಮಿಲಿ ಗ್ರೀನ್ಸ್ ಓಪನ್ ಗಾರ್ಡನ್

ಮೆಹಂದಿ, ಹಳದಿ, ಗೋಧುಳಿ ಲಗ್ನ ಸಹಿತ ಶುಭ ಸಮಾರಂಭಗಳಿಗೆ, ನೈಟ್ ಪಾರ್ಟಿಗೆ ಅನುಕೂಲವಾಗುವ ಮತ್ತು ಗ್ರ್ಯಾಂಡ್ ಲುಕ್ ನೀಡುವ ಶ್ಯಾಮಿಲಿ ಗ್ರೀನ್ಸ್ ಓಪನ್ ಗಾರ್ಡನ್ ಸಭಾಂಗಣವೂ ಇಲ್ಲಿದೆ. ವಿಶಾಲ ಪ್ರದೇಶದಲ್ಲಿರುವ ಓಪನ್ ಗಾರ್ಡನ್ ಆಕರ್ಷಣೀಯವಾಗಿದೆ. ವಿಶಾಲವಾದ ಊಟದ ಹಾಲ್, ವೆಜ್ ಮತ್ತು ನಾನ್ವೆಜ್ಗೆ ಪ್ರತ್ಯೇಕ ಅಡುಗೆ ಕೋಣೆ ವ್ಯವಸ್ಥೆಯನ್ನು ಒಳಗೊಂಡಿದೆ. ಗ್ರಾಹಕರು ಇಚ್ಛಿಸುವ ಮಾದರಿಯಲ್ಲಿ ಈ ಓಪನ್ ಗಾರ್ಡನ್ ಸಭಾಂಗಣವಿದೆ.

30 ಎಸಿ ಡಿಲೆಕ್ಸ್ ರೂಮ್: ಶ್ಯಾಮಿಲಿ ಸ್ಟ್ರಿಂಗ್ಸ್ ಕೇವಲ ಸಭಾಂಗಣಕ್ಕಷ್ಟೇ ಸೀಮಿತವಾಗದೇ 30 ಎಸಿ ಡಿಲೆಕ್ಸ್ ರೂಮ್, 2 ಪ್ರತ್ಯೇಕ ವಿಲ್ಲಾಗಳನ್ನು ಒಳಗೊಂಡಿದೆ. ದೂರದ ಊರಿನಿಂದ ಆಗಮಿಸಿ ಉಳಿದುಕೊಂಡು ಮದುವೆ, ಸಮಾರಂಭಗಳನ್ನು ಮುಗಿಸಿ ತೆರಳುವುದಕ್ಕೂ ಇಲ್ಲಿ ವ್ಯವಸ್ಥೆ ಇದೆ. 300 ಕ್ಕೂ ಅಕ ಕಾರುಗಳು ಪಾರ್ಕ್ ಮಾಡುವುದಕ್ಕೆ ಬೇಕಾದ ವಿಶಾಲ ಪಾರ್ಕಿಂಗ್ ಏರಿಯಾ, ಸ್ವಿಮ್ಮಿಂಗ್ ಫುಲ್, ರಿಕ್ರಿಯೇಶನ್ ಕ್ಲಬ್, ಜಿಮ್ಮ, ಮಕ್ಕಳ ಆಟದ ಮೈದಾನವೂ ಇದೆ. ಕಾರ್ಪೋರೇಟ್ ಸಂಸ್ಥೆಯ ಸಭೆ, ಸಮಾರಂಭಗಳಿಗೆ ಅನುಕೂಲವಾಗುವುದಕ್ಕೆ ಬೇಕಾದ ವ್ಯವಸ್ಥೆಯನ್ನು ಜೋಡಿಸಿಕೊಳ್ಳಲಾಗಿದೆ. ಮೆಹಂದಿ, ಹಳದಿ, ಡೆಸ್ಟಿನೇಶನ್ ಮ್ಯಾರೇಜ್ ಸಹಿತ ಇನ್ನಿತರ ಶುಭ ಸಮಾರಂಭಗಳಿಗೆ ವ್ಯವಸ್ಥೆಗಳಿವೆ.

ಕೈಗೆಟುಕುವ ಬಾಡಿಗೆ ದರ:
ಡಾ.ಜಿ.ಶಂಕರ್ ಅವರು ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡಿರುವ ಹಾಲ್ ನಿರ್ಮಿಸಿದ್ದು, ಕೈಗೆಟುಕುವ ದರದಲ್ಲಿ ಸಭಾಂಗಣವನ್ನು ಬಾಡಿಗೆ ನೀಡಲಾಗುತ್ತಿದೆ. ಜನಸಾಮಾನ್ಯರ ಬಜೆಟ್ಗೆ ತಕ್ಕಂತೆ ಬಾಡಿಗೆ ನಿಗದಿ ಮಾಡಲಾಗಿದೆ. ಈಗಾಗಲೇ ಬುಕ್ಕಿಂಗ್ ಆರಂಭಗೊಂಡಿದ್ದು, 9448930820 ಸಂಪರ್ಕಿಸಬಹುದು.

ಅತ್ಯಾರ್ಷಕ ಪ್ರವೇಶ ದ್ವಾರ:
ಹವಾನಿಯಂತ್ರಿತ ಶಾಮಿಲಿ ಸ್ಟ್ರಿಂಗ್ಸ್ ನ್ನು ಅತ್ಯಾರ್ಷಕವಾಗಿ ನಿರ್ಮಿಸಿದ್ದು, ಸಭಾಂಗಣಕ್ಕೆ ಪ್ರವೇಶಿಸುವ ಪ್ರವೇಶ ದ್ವಾರ ಕಣ್ಮನ ಸೆಳೆಯುತ್ತಿದೆ. ಕರಕುಶಲ ಕರ್ಮಿಗಳಿಂದ ಕಸುರಿ ಕೆಲಸ ಮಾಡಿದ್ದು, ಗತವೈಭವವನ್ನು ನೆನಪಿಸುವ ಪ್ರವೇಶ ದ್ವಾರಗಳು ವಿಶೇಷ ಅನುಭವವನ್ನು ನೀಡಲಿದೆ. ಶಾಮಿಲಿ ಸ್ಟ್ರಿಂಗ್ಸ್ ಲ್ಲಿ ಫ್ಯಾಮಿಲಿ ರೆಸ್ಟೋರೆಂಟ್ ಇದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version