Home Mangalorean News Kannada News ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಮನೋಜ್ ಕರ್ಕೇರಾ ನೇಮಕ ಆದೇಶಕ್ಕೆ ತಡೆ

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಮನೋಜ್ ಕರ್ಕೇರಾ ನೇಮಕ ಆದೇಶಕ್ಕೆ ತಡೆ

Spread the love

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಮನೋಜ್ ಕರ್ಕೇರಾ ನೇಮಕ ಆದೇಶಕ್ಕೆ ತಡೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಮನೋಜ್ ಎಸ್ ಕರ್ಕೇರಾ ಅವರನ್ನು ಆಗಸ್ಟ್ 14 ರಂದು ಮಾಡಲಾಗಿದ್ದು ಈ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿದು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಎಂ ನಾರಾಯಣ ಸ್ವಾಮಿ ಆದೇಶ ಹೊರಡಿಸಿದ್ದಾರೆ.

ಮುಂದಿನ ಆದೇಶದ ವರೆಗೆ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಅಮೀನ್ ಅವರೇ ಉಡುಪಿ ಜಿಲ್ಲಾ ಮೀನುಗಾರರ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲು ಆದೇಶದಲ್ಲಿ ತಿಳಿಸಲಾಗಿದೆ.


Spread the love

Exit mobile version