ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಮೂರು ಕೋರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಮುಂಬೈನಿಂದ ಆಗಮಿಸಿದ 55 ಮತ್ತು 31 ವರ್ಷ ವಯಸ್ಸಿನ ಪುರುಷರು ಮತ್ತು 48 ವರ್ಷ ವಯಸ್ಸಿನ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.


Spread the love