ಉದ್ಯೋಗಾವಕಾಶ: ನೇರ ಸಂದರ್ಶನ

Spread the love

ಉದ್ಯೋಗಾವಕಾಶ: ನೇರ ಸಂದರ್ಶನ
ಮಂಗಳೂರು : ಮುತ್ತೂಟ್ ಫಿನಾನ್ಸ್, ಬ್ಲಿಂಕಿಟ್ ಹಾಗೂ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಇಂಟರ್ನ್, ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್, ಸೇಲ್ಸ್ ಎಕ್ಸಿಕ್ಯೂಟಿವ್, ಕ್ಯಾಪ್ಟನ್ (ಪಿಕ್ಕರ್ಸ್) ಹುದ್ದೆಗಳಿಗೆ ಮೇ 6ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ಜಿಲ್ಲಾಧಿಕಾರಿ ಕಚೇರಿ ಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments