Spread the love
ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಜಿತ್ ಕುಮಾರ್ ಶೆಟ್ಟಿ ನೇಮಕ
ಉಡುಪಿ: ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿಯವರನ್ನು ನೇಮಕಗೊಳಿಸಲಾಗಿದೆ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಈ ನೇಮಕಾತಿಯನ್ನು ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮಾಡಲು ಶ್ರಮ ವಹಿಸುವಂತೆ ಸೂಚಿಸಿದ್ದಾರೆ.
Spread the love