Spread the love
ನಿರಂತರ ಮಳೆ: ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ಇಂದು (ಜು3) ರಜೆ ಘೋಷಣೆ
ಮಂಗಳೂರು: ನಿರಂತರ ಮಳೆಯಾಗುತ್ತಿರುವುದರಿಂದ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 3 ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.
Spread the love