Spread the love
ನ್ಯುಮೋನಿಯದಿಂದ ವಿದ್ಯಾರ್ಥಿನಿ ಮೃತ್ಯು
ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ.
ಗುರುಪುರ ಕೈಕಂಬಕ್ಕೆ ಹತ್ತಿರದ ಕಿನ್ನಿಕಂಬಳದ ಬೆಥನಿ ಸಿಬಿಎಸ್ಇ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ
ಈಕೆ ಛಾಯಾಗ್ರಾಹಕ ದೀಪಕ್ ಕೋಟ್ಯಾನ್ ಮತ್ತು ಜಯಶ್ರೀ ದಂಪತಿ ಪುತ್ರಿ.
Spread the love













