ಭಾರೀ ಮಳೆ ಹಿನ್ನಲೆ: ಇಂದು (ಅಗೋಸ್ತ್ 18)  ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ ಹಿನ್ನಲೆ: ಇಂದು (ಅಗೋಸ್ತ್ 18) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಇಂದು ದಿನಾಂಕ: 18/08/2025 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಘೋಷಿಸಿದ್ದಾರೆ

Spread the love
Subscribe
Notify of

0 Comments
Inline Feedbacks
View all comments