ಮೆಡಿಕಲ್ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

Spread the love

ಮೆಡಿಕಲ್ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

ಮಂಗಳೂರು: ಆನ್‌ಲೈನ್ ಮೂಲಕ ಔಷಧಿಗಳ ಮಾರಾಟವನ್ನು ವಿರೋಧಿಸಿ ಬುಧವಾರ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಅಗತ್ಯ ಔಷಧಿಗಳ ಪೂರೈಕೆಗೆ ಕೆಲವು ಮೆಡಿಕಲ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

1) ಅಪೋಲೋ ಫಾರ್ಮಸಿ 38 ಸಂಸ್ಥೆಗಳು 2) ಮೆಡ್ ಪ್ಲಸ್ 48 ಸಂಸ್ಥೆಗಳು ಮತ್ತು 3) ಪ್ರಧಾನಮಂತ್ರಿ ಜನೌಷಧಿ ಕೇಂದ್ರ 130 ಮೆಡಿಕಲ್ ಅಂಗಡಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿರುವ ಎಲ್ಲಾ ಮೆಡಿಕಲ್ ಅಂಗಡಿಗಳು ತೆರೆದು ಇರಲಿದ್ದು, ಸಾರ್ವಜನಿಕರು ಔಷಧಿಗಳ ಅಗತ್ಯತೆಗೆ ಇಲ್ಲಿಗೆ ಹೋಗಬಹುದಾಗಿದೆ.

ಸಾರ್ವಜನಿಕರು ಯಾವುದೇ ಮಾಹಿತಿಗಾಗಿ ಮೆಡ್‌ಪ್ಲಸ್ ಮತ್ತು ಅಪೋಲೋ ಮೆಡಿಕಲ್‌ಗಳನ್ನು ಈ ಕೆಳಗಿನ ಸಂಖ್ಯೆಗಳೊಂದಿಗೆ ಸಂಪರ್ಕಿಸಬಹುದು.
ಮಂಗಳೂರು ನಗರ: 9108466827

ಮುಲ್ಕಿ, ಕಿನ್ನಿಗೋಳಿ, ಮೂಡಬಿದ್ರಿ: 6364 908 172, 76250 81353

ಬಂಟ್ವಾಳ, ಬಿ.ಸಿ. ರೋಡ್, ವಿಟ್ಲ: 91872 34432

ಮಂಗಳೂರಿನ ಸಹಾಯಕ ಡ್ರಗ್ಸ್ ನಿಯಂತ್ರಕರು ನೋಡಲ್ ಅಧಿಕಾರಿಗಳಾಗಿದ್ದು, ಅವರನ್ನು ( 9448205177 ಮತ್ತು ಲ್ಯಾಂಡ್ ಲೈನ್ 0824 221 8451) ಸಂಪರ್ಕಿಸಬಹುದು ಎಂದು ಸಹಾಯಕ ಔಷಧ ನಿಯಂತ್ರಕರ ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments