ಮೇ 16 ರಂದು ದಕ ಜಿಲ್ಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Spread the love

 ಮೇ 16 ರಂದು ದಕ ಜಿಲ್ಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಮಂಗಳೂರು:  ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಮೇ 16ರಂದು  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

    ಮೇ 16 ರಂದು   ಮಧ್ಯಾಹ್ನ 3:15 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್‍ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ  ಹಾಗೂ ವೀಕ್ಷಣೆ,  ಸಂಜೆ 4:15-  ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ  ”ಪ್ರಜಾ ಸೌಧ” ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ, 6:30 – ಉಳ್ಳಾಲ  ಸೈಯದ್ ಮೊಹಮ್ಮದ್ ಶರೀಫ್ ಫುಲ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗಿ, ನಂತರ ರಾತ್ರಿ 8:25 – ಮಂಗಳೂರಿನಿಂದ  ಮುಖ್ಯಮಂತ್ರಿಗಳು  ಬೆಂಗಳೂರಿಗೆ ತೆರಳಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments