Spread the love
ರೆಡ್ ಅಲರ್ಟ್ : ದಕ ಜಿಲ್ಲೆಯಲ್ಲಿ ನಾಳೆ (ಅ.18) ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಸ್ಟ್ 18 ರಂದು ಸೋಮವಾರ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆಗೆಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ.
Spread the love